Posts

ನೇರಳೆ ಹಣ್ಣು

ಜಂಬೂಫಲ          ನೇರಳೆ, ಜಂಬೂ ನೇರಳೆ,ನಾಯಿ ನೇರಳೆ, ಅಲ್ಲ ನೇರಡು,  ಕಾಕಿನೇರಡು,ನಾವಲ್ಫಳಂ,ಜಂಬುಲ್,ಜಂಬುಲೊನ್,ಜಂಬೂ,ಬ್ಲಾಕ್ ಪ್ಲಮ್,ಎಂಬ ಹೆಸರುಗಳಿಂದ ಕರೆಯುತ್ತಾರೆ.          ಅರಣ್ಯ,ಬೆಟ್ಟ ಗುಡ್ಡ ಪ್ರದೇಶಗಳಲ್ಲಿ ನೈಸರ್ಗಿಕವಾಗಿ ಬೆಳೆಯುತ್ತವೆ.ನಾಯಿ ನೇರಳೆ ವೃಕ್ಷಗಳನ್ನು ರಸ್ತೆ ಪಕ್ಕಾ ಸಾಲು ಮಾರಗಳಂತೆ ಬೆಳೆಸಿರುತ್ತಾರೆ.ಹೊಲ ಗದ್ದೆಗಳ ಬದಿಗಳ ಮೇಲೆ  ರೈತರು ಬಹು ಉಪಯೋಗಿ ನೇರಳೆ ವೃಕ್ಷಗಳನ್ನು  ಬೆಳೆಸಿರುತ್ತಾರೆ.ಸುಮಾರು 20 ರಿಂದ 40 ಅಡಿವರಿಗೂ ನಾಯಿ ನೇರಳೆ ವೃಕ್ಷಗಳು ಬೆಳೆಯುತ್ತವೆ.ಇದರ ಎಲೆ ಹೂ ತೊಗಟೆ ಕಾಯಿ ಹಣ್ಣು,ಎಲ್ಲವೂ ಔಷಧಿಯಾಗಿ ಸಾವಿರಾರು ವರ್ಷಗಳಿಂದಲೂ ಪೂರ್ವಿಕರು ಆಯುರ್ವೇದ, ಹಿಂದೂ ಯುನಾನಿ,ಪಾರಂಪರಿಕ ವೈದ್ಯ ಪದ್ದತಿಯಲ್ಲಿ  ಉಪಯೋಗಿಸುತ್ತಾ ಬಂದಿದ್ದಾರೆ. ನೇರಳೆಯಲ್ಲಿ ಅನೇಕ ಪ್ರಭೇದಗಳಿದ್ದು,ಜಂಬೂ ನೇರಳೆ ಹಾಗೂ ನಾಯಿ ನೇರಳೆ ಹೆಚ್ಚಾಗಿ ಕಾಣತ್ತವೆ.       II ಗಜಾನನಂ ಭೂತ ಗಣಾದಿ ಸೇವಿತಂ ಕಪಿತ್ಥ ಜಂಬೂಫಲ ಸಾರ ಭಕ್ಷಿತಂ ಉಮಾಸುತಂ ಶೋಕ ವಿನಾಶ ಕಾರಣಂ ನಮಾಮಿ ವಿಘ್ನೇಶ್ವರ ಪಾದ ಪಂಕಜಂ II          ನೇರಳೆ ಹಣ್ಣಿನ ಆಕಾರ ಕಪ್ಪು ಮತ್ತು ಕೆಂಪು ಮಿಶ್ರಿತ ಬಣ್ಣದಲ್ಲಿ,ನೋಡಲು ತುಂಬಾ ಆಕರ್ಷಕವಾಗಿ ಇರುತ್ತದೆ.ಇದರ ಬೆಲೆಯೂ ಬಹಳ ಕಡಿಮೆ,ಹಳ್ಳಿಗಳಲ್ಲಿ ಪುಕ್ಕಟೆಯಾಗಿಯೇ ದ...

ಪ್ರಯೋಗ ಪಾಠ:- ವಾಹಕ & ಅವಾಹಕಗಳು

Image

ಪ್ರಯೋಗ ಪಾಠ:- ಸರಳ ವಿದ್ಯುತ್ ಮಂಡಲ

Image

ಪ್ರಯೋಗ ಪಾಠ:ವಸ್ತುಗಳು ಉರಿಯಲು ಏನು ಬೇಕು?

Image

ಪ್ರಯೋಗ :ಪಾಠರದರ್ಶಕ, ಅಪಾರದರ್ಶಕ & ಮಿತಪಾರದರ್ಶಕ

Image

ಸಮಮಿತಿ ಆಕೃತಿಗಳು